ಕಾನೂನು ತಜ್ಞರು

ಬಂಧನ ರೀತಿಯಲ್ಲಿ ಅಕ್ರಮ ವಲಸಿಗರ ಗಡಿಪಾರು ವಿರುದ್ಧ ಭಾರತ ವಿಶ್ವಸಂಸ್ಥೆಯಲ್ಲಿ ಕೇಸು ದಾಖಲಿಸಬಹುದು: ಕಾನೂನು ತಜ್ಞರ ಅಭಿಮತ
ಒಡಂಬಡಿಕೆಯ 10 ನೇ ವಿಧಿಯು ಸ್ವಾತಂತ್ರ್ಯದಿಂದ ವಂಚಿತರಾದ ಎಲ್ಲ ವ್ಯಕ್ತಿಗಳನ್ನು ಅಂತರ್ಗತ ಘನತೆಗೆ ಗೌರವದಿಂದ ನಡೆಸಿಕೊಳ್ಳಬೇಕು ಎಂದು ಹೇಳುತ್ತದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯ ಆದೇಶ: ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರೊಂದಿಗೆ ಸಮಾಲೋಚನೆ
ದೆಹಲಿಯಲ್ಲಿರುವ ನಮ್ಮ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರ ಸಲಹೆಯನ್ನು ಪಡೆಯಲು ಪ್ರಯತ್ನಿಸುತ್ತಿದ್ದು, ಒಂದೆರಡು ದಿನಗಳಲ್ಲಿ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆ.

ಲೈಂಗಿಕ ದೌರ್ಜನ್ಯ ಪ್ರಕರಣ: ತನಿಖೆಯ ಮೇಲೆ ಸಂತ್ರಸ್ತೆಯ ವಿಡಿಯೋ ಪರಿಣಾಮ ಬೀರುವುದಿಲ್ಲ; ಕಾನೂನು ತಜ್ಞರು
ತನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ, ಶಾಸಕ ಎಚ್‌ಡಿ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರು ಅಮಾಯಕರು ಎಂದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಹೇಳಿಕೆ ನೀಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ತನಿಖೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಮೊಮ್ಮಗನನ್ನು ರಕ್ಷಿಸಲು ಕಾನೂನು ತಜ್ಞರ ಮೊರೆ ಹೋದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ!
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದ್ದು, ಇದೇ ವೇಳೆ ಭಾರಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ ದೇಶದಿಂದ ಪರಾರಿಯಾಗಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಪ್ರಬಲ ರಕ್ಷಣೆ ನೀಡಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.

ಮಹುವಾ ಸಂಸದ ಸ್ಥಾನದಿಂದ ಉಚ್ಚಾಟನೆ ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಬಹುದು: ಕಾನೂನು ತಜ್ಞರು
ಉಚ್ಚಾಟಿತ ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕಿ ಮತ್ತು ಮಾಜಿ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಅವರು ಭಾರತೀಯ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದು ಕಾನೂನು ತಜ್ಞರು...

ಕಾವೇರಿ ವಿವಾದ: ದೆಹಲಿಯಲ್ಲಿ ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಮಾಲೋಚನೆ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಕರ್ನಾಟಕ ಕಾನೂನು ಪ್ರಾಧಿಕಾರ ಸ್ಥಾಪಿಸಿ: ರಾಜ್ಯ ಸರ್ಕಾರಕ್ಕೆ ಕಾನೂನು ತಜ್ಞರ ಆಗ್ರಹ
ಉನ್ನತ ನ್ಯಾಯಾಂಗದ ಮಹತ್ವದ ತೀರ್ಪುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಕನ್ನಡದಲ್ಲಿ ಕಾನೂನು ಪುಸ್ತಕಗಳ ಬರವಣಿಗೆ ಮತ್ತು ಪ್ರಕಟಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮೇಕೆದಾಟು ಬಿಕ್ಕಟ್ಟು: ಕಾನೂನು ತಜ್ಞರ ಸಲಹೆ ಪಡೆಯಲು ಸಿಎಂ ಯಡಿಯೂರಪ್ಪ ನಿರ್ಧಾರ
ಮೇಕೆದಾಟು ಯೋಜನೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ದಿನಪತ್ರಿಕೆ ವರದಿ ಆಧರಿಸಿ ರಚನೆ ಮಾಡಿರುವ ಸಮಿತಿ ವಿರುದ್ಧ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಪನ್ನೀರ್ ಸೆಲ್ವಂ ತಮ್ಮ ರಾಜಿನಾಮೆ ಹಿಂತೆಗೆದುಕೊಳ್ಳಬಹುದೇ? ಕಾನೂನು ತಜ್ಞರ ಅಭಿಪ್ರಾಯ ಹೀಗಿದೆ
ಪನ್ನೀರ್ ಸೆಲ್ವಂ ರಾಜಿನಾಮೆ ವಾಪಸ್ ಪಡೆದು ಸಿಎಂ ಆಗಬಹುದು, ಆದರೆ ಅದಕ್ಕೆ ಕೆಲವೊಂದು ಷರತ್ತುಗಳಿವೆ...

