ಕಾನೂನು ನೆರವು

ದೆಹಲಿ ಹಾಲಿ ಸಿಎಂ ಬಂಧನ: ಕೇಜ್ರಿವಾಲ್‍ಗೆ ಕಾನೂನು ನೆರವು ನೀಡಲು ರಾಹುಲ್ ಗಾಂಧಿ ಮುಂದು!
ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಭೇಟಿ ಮಾಡಲಿದ್ದು, ಭೇಟಿ ವೇಳೆ ಕಾನೂನು ನೆರವು ನೀಡುವ ಭರವಸೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರಿಂದ ಕಿರುಕುಳಕ್ಕೊಳಗಾದ ಕಾರ್ಯಕರ್ತರಿಗೆ ನೆರವಾಗಲು ಕಂಟ್ರೋಲ್ ರೂಂ ಸ್ಥಾಪನೆಗೆ ಬಿಜೆಪಿ ನಿರ್ಧಾರ!
ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲು ರಾಜ್ಯ ಹಾಗೂ ಜಿಲ್ಲೆಗಳ ಪಕ್ಷದ ಕಚೇರಿಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.

ಸುಲಭ ಬದುಕು, ಸುಲಭ ವ್ಯವಹಾರದಷ್ಟೇ ಸುಲಭ ನ್ಯಾಯ ಕೂಡ ಮುಖ್ಯ: ಪ್ರಧಾನಿ ನರೇಂದ್ರ ಮೋದಿ
ಸುಲಭವಾಗಿ ಜೀವಿಸುವುದು, ಸುಲಭವಾಗಿ ವ್ಯಾಪಾರ ಮಾಡುವುದರಷ್ಟೇ ಸುಲಭವಾಗಿ ನ್ಯಾಯ ಸಿಗುವುದು ಕೂಡ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಶಂಕಿತ ಉಗ್ರರಿಗೆ ಕಾನೂನು ನೆರವು: ಓವೈಸಿ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ
ಶಂಕಿತ ಉಗ್ರರಿಗೆ ಕಾನೂನು ನೆರವು ನೀಡಲು ಮುಂದಾಗಿದ್ದ ಎಂಐಎಂ ಮುಖಂಡ ಅಸಾವುದ್ದೀನ್ ಓವೈಸಿ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಾಗಿದೆ.

ಎನ್ಐಎ ಬಂಧಿಸಿದ್ದ 5 ಶಂಕಿತ ಉಗ್ರರಿಗೆ ಎಂಐಎಂನಿಂದ ಕಾನೂನು ನೆರವು
ಇಸಿಸ್ ಉಗ್ರರೆಂದು ಶಂಕಿಸಿ ಹೈದರಾಬಾದ್ ನಲ್ಲಿ ಎನ್ ಐಎ ಅಧಿಕಾರಿಗಳು ಬಂಧಿಸಿರುವ ಒಟ್ಟು 11 ಜನರ ಪೈಕಿ 5 ಯುವಕರಿಗೆ ಕಾನೂನು ನೆರವು ನೀಡುವುದಾಗಿ ಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ತಿಳಿಸಿದ್ದಾರೆ.

ರಾಜೀವ್ ಶುಕ್ಲಾ, ಪವಾರ್‍ರಿಂದ ದಾಖಲೆಗೆ ಸಹಾಯ
ಬ್ರಿಟನ್‍ನಿಂದ ಪೋರ್ಚುಗಲ್‍ಗೆ ಹೋಗುವ ಸಲುವಾಗಿ ಕೇವಲ ಸುಷ್ಮಾ ಸ್ವರಾಜ್ ಮತ್ತು ವಸುಂಧರಾ ರಾಜೇ ಅವರಷ್ಟೇ ಅಲ್ಲ, ಕಾಂಗ್ರೆಸ್‍ನ ರಾಜೀವ್ ಶುಕ್ಲಾ, ಎನ್‍ಸಿಪಿಯ ಶರದ್ ಪವಾರ್ ಮತ್ತು ಪ್ರಫುಲ್ ಪಟೇಲ್ ಕೂಡ ಸಹಾಯ ಮಾಡಿದ್ದರು ಎಂದು ಲಲಿತ್ ಮೋದಿ ಬಾಂಬ್ ಸಿಡಿಸಿದ್ದಾರೆ...

