ದೇಶಈ ವರ್ಷಾಂತ್ಯಕ್ಕೆ ಮಾತೃಭಾಷೆಗಳಲ್ಲಿ ಕಾನೂನು ಪಠ್ಯಪುಸ್ತಕ ಪ್ರಕಟ
ಈ ವರ್ಷಾಂತ್ಯಕ್ಕೆ ಕೇಂದ್ರ ಸರ್ಕಾರ ಸ್ಥಳೀಯ ಭಾಷೆಗಳಲ್ಲಿ ವಿಷಯಗಳನ್ನು ಹೊಂದಿರುವ 75 ಉತ್ತಮ ಗುಣಮಟ್ಟದ ಪುಸ್ತಕಗಳನ್ನು ಹೊರತರಲಿದೆ. ಆಯಾ ರಾಜ್ಯಗಳ ಜನತೆಯ ಮಾತೃಭಾಷೆಯಲ್ಲಿ ಕಾನೂನು ಶಿಕ್ಷಣವನ್ನು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ.