ರಾಜ್ಯಕಾನೂನು ಮಸೂದೆಗಳ ವರದಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆ: ಕಾನೂನು ಸಚಿವ ಹೆಚ್ ಕೆ ಪಾಟೀಲ್
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿಯು ನಿನ್ನೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ 2023 ಮಸೂದೆಗಳ ಅಧ್ಯಯನ ವರದಿಯನ್ನು ಸಲ್ಲಿಸಿದೆ.