ಕಾನೂನು ವಿಭಾಗ

ಕಾಂಗ್ರೆಸ್ ಕಾನೂನು ವಿಭಾಗದ ಮುಖ್ಯಸ್ಥರಾಗಿ ಅಭಿಷೇಕ್ ಮನು ಸಿಂಘ್ವಿ ನೇಮಕ
ಕಾಂಗ್ರೆಸ್ ಕಾನೂನು ವಿಭಾಗವು ಹಿರಿಯ ವಕೀಲರಾದ ಸಲ್ಮಾನ್ ಖುರ್ಷಿದ್, ಕೆಟಿಎಸ್ ತುಳಸಿ ಮತ್ತು ವಿವೇಕ್ ತನ್ಖಾ ಅವರನ್ನು ಒಳಗೊಂಡಿದೆ.

ಬೆಂಗಳೂರು: ಕೆಲಸದ ಸ್ಥಳದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ; ಸರ್ಕಾರಿ ಆಡಳಿತಾಧಿಕಾರಿ ವಿರುದ್ಧ ಎಫ್ಐಆರ್
ಕಾನೂನು ಮತ್ತು ಅಭಿಯೋಜನಾ ಇಲಾಖೆಯ ಕಾನೂನು ಅಧಿಕಾರಿ (ಹಿರಿಯ) ಕಚೇರಿಯ ಆಡಳಿತಾಧಿಕಾರಿ ನಾರಾಯಣಸ್ವಾಮಿ, ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಮಹಿಳಾ ಉದ್ಯೋಗಿಯೊಬ್ಬರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

