ಕಾನೂನು ಸಂಕಷ್ಟ

'ಮುನ್ನಾ ಭಾಯಿ ಎಂಬಿಬಿಎಸ್' ಮಾದರಿಯಲ್ಲಿ ವಂಚನೆ: ನಕಲಿ ಸಹಿ ಮೂಲಕ ಉದ್ಯೋಗ ಪಡೆದ 7 ಮಂದಿ ವಿರುದ್ಧ ದೂರು ದಾಖಲು
ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಯ (ICFRE) ಏಳು ಉದ್ಯೋಗಿಗಳು, ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ.

ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಬಂಧನ ಬೆನ್ನಲ್ಲೇ ಭವಾನಿ ರೇವಣ್ಣಗೂ ಕಾನೂನು ಸಂಕಷ್ಟ ಶುರು!
ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಬಂಧನವಾದ ಬೆನ್ನಲ್ಲೇ ಭವಾನಿ ರೇವಣ್ಣ ಅವರಿಗೂ ಇದೀಗ ಕಾನೂನು ಕಾನೂನು ಸಂಕಷ್ಟ ಶುರುವಾಗಿದೆ.

ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ರ್ಯಾಪಿಡೊಗೆ ಕಾನೂನು ಸಂಕಷ್ಟ?
ಎಲೆಕ್ಟ್ರಾನಿಕ್ ಸಿಟಿಯಲ್ಲಿ 22 ವರ್ಷದ ಯುವತಿಯೊಬ್ಬಳ ಮೇಲೆ ರ್ಯಾಪಿಡೊ ಬೈಕ್ ಸವಾರ ಮತ್ತು ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ರಾಪಿಡೋಗೆ ಕಾನೂನು ಸಂಕಷ್ಟ ಎದುರಾಗಲಿದೆ.

