ಕ್ರಿಕೆಟ್ಕಾನ್ಪುರ ಟೆಸ್ಟ್: ನ್ಯೂಜಿಲ್ಯಾಂಡ್ ವಿರುದ್ಧ 1 ವಿಕೆಟ್ ನಿಂದ ಭಾರತಕ್ಕೆ ಕೈತಪ್ಪಿದ ವಿರೋಚಿತ ಗೆಲುವು, ಪಂದ್ಯ ಡ್ರಾ!
ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ಬ್ಯಾಟರ್ ಗಳು ತತ್ತರಿಸಿದ್ದರು. ಆದರೆ ಒಂದು ವಿಕೆಟ್ ನಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.