ಕಾನ್ಫುರ

ಕಾನ್ಪುರ: ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ನ 20 ಬೋಗಿಗಳು, ಪ್ರಯಾಣಿಕರ ಸ್ಥಳಾಂತರ
ದೇಶ

ಕಾನ್ಪುರ: ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ನ 20 ಬೋಗಿಗಳು, ಪ್ರಯಾಣಿಕರ ಸ್ಥಳಾಂತರ

ವಾರಣಾಸಿಯಿಂದ ಅಹಮದಾಬಾದ್ ಕಡೆಗೆ ತೆರಳುತ್ತಿದ್ದ ರೈಲು ಕಾನ್ಪುರ ಮತ್ತು ಭೀಮಸೇನ್ ರೈಲು ನಿಲ್ದಾಣದ ನಡುವೆ ರೈಲು ಹಳಿತಪ್ಪಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ.

ಪ್ರತಿಪಕ್ಷಗಳು ದೇಶಕ್ಕಿಂತಲೂ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ: ಪ್ರಧಾನಿ ಮೋದಿ
ದೇಶ

ಪ್ರತಿಪಕ್ಷಗಳು ದೇಶಕ್ಕಿಂತಲೂ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ: ಪ್ರಧಾನಿ ಮೋದಿ

ಪ್ರತಿಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದು,  ಸಮಾಜ ಮತ್ತು ದೇಶಕ್ಕಿಂತಲೂ ಹೆಚ್ಚಾಗಿ ತಮ್ಮ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಹಲಾಲ್ ಮೆನು ವಿವಾದ: ಆಟಗಾರರು ತಮ್ಮ ಇಚ್ಚೆಯ ಆಹಾರ ಸೇವಿಸಲು ಸ್ವಾತಂತ್ರ್ಯವಿದೆ- ಬಿಸಿಸಿಐ ಸ್ಪಷ್ಟನೆ
ಕ್ರಿಕೆಟ್

ಹಲಾಲ್ ಮೆನು ವಿವಾದ: ಆಟಗಾರರು ತಮ್ಮ ಇಚ್ಚೆಯ ಆಹಾರ ಸೇವಿಸಲು ಸ್ವಾತಂತ್ರ್ಯವಿದೆ- ಬಿಸಿಸಿಐ ಸ್ಪಷ್ಟನೆ

ಕಾನ್ಪುರದಲ್ಲಿ ನಾಳೆಯಿಂದ ಆರಂಭಗೊಳ್ಳಲಿರುವ ಮೊದಲ  ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ  ಸಜ್ಜುಗೊಳ್ಳುತ್ತಿದೆ. ಈ ಕ್ರಮವಾಗಿ ಟೀಮ್ ಇಂಡಿಯಾ ಆಟಗಾರರ ಆಹಾರ ಮೆನುವಿನಲ್ಲಿ ಬದಲಾವಣೆ ಮಾಡಿ, ಹೊಸ ಡಯಟ್ ನಿಯಮಗಳನ್ನು ಬಿಸಿಸಿಐ  ಜಾರಿಗೊಳಿಸಿದೆ ಎಂಬ ವಿಷಯ  ಸೋಷಿಯಲ್ ಮೀಡಿಯಾದಲ್ಲಿ  ಹಲ್ ಚಲ್ ಸೃಷ್ಟಿಸಿದೆ.

ಉತ್ತರ ಪ್ರದೇಶದ ಕಾನ್ಫುರದಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ಪತ್ತೆ! 
ದೇಶ

ಉತ್ತರ ಪ್ರದೇಶದ ಕಾನ್ಫುರದಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ಪತ್ತೆ! 

ಉತ್ತರ ಪ್ರದೇಶದ ಕಾನ್ಫುರದಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯಾಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ, ಗಾಯಾಳು ಸ್ಥಿತಿ ಗಂಭೀರ
ದೇಶ

ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ, ಗಾಯಾಳು ಸ್ಥಿತಿ ಗಂಭೀರ

ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಫುರದಲ್ಲಿ ಇಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್ಫುರದಲ್ಲಿ ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ; ಭಜರಂಗದಳ ಕಾರ್ಯಕರ್ತ ಸೇರಿ ಮೂವರ ಬಂಧನ
ದೇಶ

ಕಾನ್ಫುರದಲ್ಲಿ ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ; ಭಜರಂಗದಳ ಕಾರ್ಯಕರ್ತ ಸೇರಿ ಮೂವರ ಬಂಧನ

ಜೈ ಶ್ರೀರಾಮ್ ಮಂತ್ರ ಜಪಿಸುವಂತೆ ಒತ್ತಾಯಿಸಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗ ದಳದ ಕಾರ್ಯಕರ್ತನೊಬ್ಬ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಡರಾತ್ರಿ ತಿಳಿಸಿದ್ದಾರೆ.

ಕಾನ್ಫುರ: 'ಜೈ ಶ್ರೀರಾಮ್ 'ಮಂತ್ರ ಜಪಿಸುವಂತೆ ಮುಸ್ಲಿಂ ವ್ಯಕ್ತಿಗೆ ಥಳಿತ
ದೇಶ

ಕಾನ್ಫುರ: 'ಜೈ ಶ್ರೀರಾಮ್ 'ಮಂತ್ರ ಜಪಿಸುವಂತೆ ಮುಸ್ಲಿಂ ವ್ಯಕ್ತಿಗೆ ಥಳಿತ

ಜೈ ಶ್ರೀ ರಾಮ್ ಮಂತ್ರ ಜಪಿಸುವಂತೆ  ಒತ್ತಾಯಿಸಿ ಗುಂಪೊಂದು ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಫುರದಲ್ಲಿ ನಡೆದಿದೆ.

ರಾಹುಲ್ ಗಾಂಧಿ ವಿರುದ್ಧ ಎಫ್ ಐಆರ್ ದಾಖಲೆಗೆ ಪೊಲೀಸ್ ನಿರಾಕರಣೆ
ದೇಶ

ರಾಹುಲ್ ಗಾಂಧಿ ವಿರುದ್ಧ ಎಫ್ ಐಆರ್ ದಾಖಲೆಗೆ ಪೊಲೀಸ್ ನಿರಾಕರಣೆ

ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಲು...