ರಾಜ್ಯಶಾಸಕರಿಗಾಗಿ ಕಾನ್ಸ್ಟಿಟ್ಯೂಶನ್ ಕ್ಲಬ್: 'ಬಾಲಬ್ರೂಯಿ' ಬಿಟ್ಟು ಬೇರೆ ಕಡೆ ನಿರ್ಮಿಸಲು ಮರುಚಿಂತನೆ!
ಐತಿಹಾಸಿಕ ಬಾಲಬ್ರೂಯಿ ಗೆಸ್ಟ್ಹೌಸ್ನಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್ ಸ್ಥಾಪಿಸುವ ಯೋಜನೆಯಲ್ಲಿ ಬದಲಾವಣೆ ಕಂಡುಬರುತ್ತಿದೆ. ಬಾಲಬ್ರೂಯಿ ವಿರುದ್ಧ ಶಾಸಕರು ಮತ್ತು ನಾಗರಿಕ ಸಮಾಜದ ನಡುವಿನ ಕದನವು ಈ ಮೂಲಕ ಕೊನೆಗೊಳ್ಳುವ ಸಾಧ್ಯತೆಯಿದೆ.