ಕಾನ್ಸ್ಟೆಬಲ್ ಸಾವು

ಗಾಜಿಯಾಬಾದ್: ವಾಂಟೆಡ್ ಕ್ರಿಮಿನಲ್ ಬಂಧನ ವೇಳೆ ಗುಂಡಿನ ದಾಳಿ; ಕಾನ್ಸ್ಟೆಬಲ್ ಸಾವು, ನಾಲ್ವರು ಅಧಿಕಾರಿಗಳಿಗೆ ಗಾಯ
ಪೊಲೀಸ್ ವಕ್ತಾರರ ಪ್ರಕಾರ, ತಂಡವು ಖಾದಿರ್ ನನ್ನು ಯಶಸ್ವಿಯಾಗಿ ಪತ್ತೆಹಚ್ಚಿತು. ಆದರೆ ಖಾದಿರ್ ಮತ್ತು ಆತನ ಸಹಚರರು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿ, ಕಲ್ಲು ಎಸೆದಿದ್ದಾರೆ.

ಅಯೋಧ್ಯೆಯ ರಾಮಮಂದಿರ ಸಂಕೀರ್ಣದಲ್ಲಿ 'ಆಕಸ್ಮಿಕ ಫೈರಿಂಗ್'ನಿಂದ ಕಾನ್ಸ್ಟೆಬಲ್ ಸಾವು
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಸಂಕೀರ್ಣದಲ್ಲಿ ನಿಯೋಜಿಸಲಾಗಿದ್ದ ಕಾನ್ಸ್ಟೆಬಲ್ ಒಬ್ಬರು ಅವರ ಬಳಿ ಇದ್ದ ರೈಫಲ್ ಆಕಸ್ಮಿಕವಾಗಿ ಫೈರ್ ಆಗಿ ಸಾವನ್ನಪ್ಪಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

