ಕಾಪು ಸಮುದಾಯದ ಹೋರಾಟಕ್ಕೆ ಕೊನೆಗೂ ಮಣಿದ ಆಂಧ್ರ ಪ್ರದೇಶ ಸರ್ಕಾರ ಕಾಪು ಮೀಸಲಾತಿ ಮಸೂದೆಯನ್ನು ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಮಂಡಿಸಿದ್ದು ಮಾತ್ರವಲ್ಲದೇ ವಿಧಾನಸಭೆಯ ಅವಿರೋಧ ಅಂಗೀಕಾರ ಕೂಡ ಪಡೆದಿದೆ.