ಕಾಫಿ ಎಸ್ಟೇಟ್

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕೊನೆಗೂ ಪುಂಡಾನೆ ಸೆರೆ, ಸ್ಥಳೀಯರ ಪ್ರತಿಭಟನೆ!
ರಾಜ್ಯ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕೊನೆಗೂ ಪುಂಡಾನೆ ಸೆರೆ, ಸ್ಥಳೀಯರ ಪ್ರತಿಭಟನೆ!

ಕೆಲ ದಿನಗಳ ಹಿಂದಷ್ಟೇ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ.

ಚಿಕ್ಕಮಗಳೂರು: ಕಾಫಿ ಎಸ್ಟೇಟ್ ಹರಾಜು ಸ್ಥಗಿತಗೊಳಿಸಲು ಬ್ಯಾಂಕ್ ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
ರಾಜ್ಯ

ಚಿಕ್ಕಮಗಳೂರು: ಕಾಫಿ ಎಸ್ಟೇಟ್ ಹರಾಜು ಸ್ಥಗಿತಗೊಳಿಸಲು ಬ್ಯಾಂಕ್ ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಸಾಲ ಮರುಪಾವತಿಸಲಾಗದ ಕಾಫಿ ಎಸ್ಟೇಟ್‌ಗಳನ್ನು ಹರಾಜು ಮಾಡಲು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಅಧಿಕಾರ ನೀಡುವ ಸರ್ಫಾಸಿ ಕಾಯ್ದೆ ಜಾರಿಯಾದ ನಂತರ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕಾಫಿ ಬೆಳೆಗಾರರು ಹತಾಶೆಯಲ್ಲಿದ್ದರು.

ಕೊಡಗಿನಲ್ಲಿ ಮತ್ತೊಂದು ದುರಂತ: ಸುತ್ತಾಡುತ್ತಿದ್ದ ಭದ್ರತಾ ಸಿಬ್ಬಂದಿ ತುಳಿದು ಕೊಂದ ಕಾಡಾನೆ! Video
ರಾಜ್ಯ

ಕೊಡಗಿನಲ್ಲಿ ಮತ್ತೊಂದು ದುರಂತ: ಸುತ್ತಾಡುತ್ತಿದ್ದ ಭದ್ರತಾ ಸಿಬ್ಬಂದಿ ತುಳಿದು ಕೊಂದ ಕಾಡಾನೆ! Video

ಕಾಫಿ ಎಸ್ಟೇಟ್‌ನ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಹುಂಡ್ಲಿಯ ನಿವಾಸಿ ಅಬ್ದುಲ್ ಲತೀಫ್ (72) ಗುರುವಾರ ಮಧ್ಯಾಹ್ನ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.

ಕೊಡಗು: ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಕಾಫಿ ಎಸ್ಟೇಟ್‌ನಲ್ಲಿ ಶವವಾಗಿ ಪತ್ತೆ
ರಾಜ್ಯ

ಕೊಡಗು: ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಕಾಫಿ ಎಸ್ಟೇಟ್‌ನಲ್ಲಿ ಶವವಾಗಿ ಪತ್ತೆ

ಕೊಡಗು ಜಿಲ್ಲೆಯ ವಿರಾಜಪೇಟೆ ವ್ಯಾಪ್ತಿಯ ಕಾಫಿ ಎಸ್ಟೇಟ್‌ನಲ್ಲಿ ಹುಲಿಯೊಂದು ಸತ್ತು ಬಿದ್ದಿರುವುದು ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಹುಲಿ ಮೇಲಿನ ಗಾಯಗಳಿಂದಾಗಿ ಅದು ಇನ್ನೊಂದು ಹುಲಿಯೊಂದಿಗೆ ನಡೆದ ಕಾದಾಟದಲ್ಲಿ ಪ್ರಾಣಬಿಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಅವರು ಹೇಳಿದರು.

ಕಾಫಿ ಎಸ್ಟೇಟ್‌ನಲ್ಲಿ ಗುಂಡಿಕ್ಕಿ ಮಹಿಳೆ ಹತ್ಯೆ, ದೇಹ ಸುಟ್ಟ ಮೂವರ ಬಂಧನ
ರಾಜ್ಯ

ಕಾಫಿ ಎಸ್ಟೇಟ್‌ನಲ್ಲಿ ಗುಂಡಿಕ್ಕಿ ಮಹಿಳೆ ಹತ್ಯೆ, ದೇಹ ಸುಟ್ಟ ಮೂವರ ಬಂಧನ

ಕಾಫಿ ಎಸ್ಟೇಟ್‌ನಲ್ಲಿ ದಲಿತ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಚಿಕ್ಕಮಗಳೂರಿನಲ್ಲಿ ಮೂವರನ್ನು ಬಂಧಿಸಲಾಗಿದೆ.

ಹಾಸನ: ಕಾಫಿ ಎಸ್ಟೇಟ್ ನಲ್ಲಿ ಪಶ್ಚಿಮ ಬಂಗಾಳದಿಂದ ಬಂದಿದ್ದ 23 ವಲಸೆ ಕಾರ್ಮಿಕರಿಗೆ ಕೋವಿಡ್-19 ದೃಢ
ರಾಜ್ಯ

ಹಾಸನ: ಕಾಫಿ ಎಸ್ಟೇಟ್ ನಲ್ಲಿ ಪಶ್ಚಿಮ ಬಂಗಾಳದಿಂದ ಬಂದಿದ್ದ 23 ವಲಸೆ ಕಾರ್ಮಿಕರಿಗೆ ಕೋವಿಡ್-19 ದೃಢ

ಸಕಲೇಶಪುರದ ಕಾಫಿ ಎಸ್ಟೇಟ್ ವೊಂದರಲ್ಲಿ ಪಶ್ಚಿಮ ಬಂಗಾಳದಿಂದ ಬಂದಿದ್ದ 23 ವಲಸೆ ಕಾರ್ಮಿಕರಲ್ಲಿ ಬುಧವಾರ ಕೋವಿಡ್-19 ಸೋಂಕು ದೃಢಪಟ್ಟಿದೆ.