ಕಾಬೂಲ್ ದಾಳಿ

ಕಾಬೂಲ್ ಬಾಂಬ್ ದಾಳಿಯ ಹಿಂದೆ ಐಎಸ್ ಕೈವಾಡ: ಅಮೆರಿಕ ಅಧಿಕಾರಿ
ಕಾಬೂಲ್ ವಿಮಾನ ನಿಲ್ದಾಣದ ಸಂಕೀರ್ಣದಲ್ಲಿ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇಸ್ಲಾಮಿಕ್ ಸ್ಟೇಟ್ ನ ಕೈವಾಡವಿರುವ ಸಾಧ್ಯತೆ ಖಂಡಿತವಾಗಿಯೂ ಇದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಧಾನಸಭೆಯ ಮೇಲೆ ಗುಂಡಿನ ದಾಳಿ: ಅಧ್ಯಕ್ಷೀಯ ಅಭ್ಯರ್ಥಿ ಅಬ್ದುಲ್ಲ ಬಚಾವ್, 27 ಸಾವು
ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ನ ವಿಧಾನಸಭೆಯ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 27 ಜನರು ಮೃತಪಟ್ಟಿದ್ದು, 29 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

