ಕಾಬೂಲ್ ವಿಮಾನ ನಿಲ್ದಾಣ

ಕಾಬೂಲ್ ನಲ್ಲಿ ಅಮೆರಿಕ ಡ್ರೋನ್ ಸ್ಟ್ರೈಕ್: 3 ಮಕ್ಕಳ ಸಾವು, ಜೀವ ಹಾನಿಯ ಬಗ್ಗೆ ಸಂಪೂರ್ಣ ಅರಿವಿದೆ ಎಂದ ಯುಎಸ್
ಕಾಬೂಲ್ ನಲ್ಲಿ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಸಾಗುತ್ತಿದ್ದ ವಾಹನದ ಮೇಲೆ ಅಮೆರಿಕ ನಡೆಸಿದ ಡ್ರೋನ್ ಸ್ಟ್ರೈಕ್ ಘಟನೆಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ.

ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬರ್ ಮೇಲೆ ಅಮೆರಿಕಾ ಏರ್ ಸ್ಟ್ರೈಕ್: ತಾಲಿಬಾನ್
ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ದಾಳಿಗೆ ಸಜ್ಜಾಗಿದ್ದ ಆತ್ಮಾಹುತಿ ಬಾಂಬರ್ ಅನ್ನು ಗುರಿಯಾಗಿಸಿಕೊಂಡು ಅಮೆರಿಕಾದ ಸೇನಾ ವೈಮಾನಿಕ ದಾಳಿ ನಡೆಸಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.

ಕಾಬೂಲ್ ನಗರದ ಮೇಲೆ ರಾಕೆಟ್ ದಾಳಿ: ದಾಳಿಯಲ್ಲಿ ಮಗು ಸಾವು, ಹಲವರಿಗೆ ಗಾಯ - ಅಫ್ಘಾನ್ ಪೊಲೀಸ್
ಅಫ್ಘಾನಿಸ್ತಾನದ ಕಾಬೂಲ್ ನ ಜನವಸತಿ ಪ್ರದೇಶದ ಮೇಲೆ ರಾಕೆಟ್ ದಾಳಿ ನಡೆದಿದ್ದು ದಾಳಿಯಲ್ಲಿ ಮಗು ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಪೊಲೀಸರು ತಿಳಿಸಿದ್ದಾರೆ.

ನ್ಯಾಟೋ ಪಡೆಗಳ ಕೊನೆಯ ವಿಮಾನ ನಿರ್ಗಮಿಸುತ್ತಿದ್ದಂತೆಯೇ ಕಾಬೂಲ್ ವಿಮಾನ ನಿಲ್ದಾಣ ಪ್ರವೇಶಕ್ಕೆ ತಾಲೀಬಾನ್ ನಿರ್ಬಂಧ
ತಾಲೀಬಾನ್ ಉಗ್ರ ಸಂಘಟನೆ ಆ.29 ರಂದು ಕಾಬೂಲ್ ವಿಮಾನ ನಿಲ್ದಾಣವನ್ನು ಮುಚ್ಚಿದೆ.

ನಿಮ್ಮನ್ನು ಬೇಟೆಯಾಡಿ ಬುದ್ಧಿ ಕಲಿಸುತ್ತೇವೆ: ಕಾಬೂಲ್ ವಿಮಾನ ನಿಲ್ದಾಣ ದಾಳಿಕೋರರಿಗೆ ಬೈಡನ್ ಎಚ್ಚರಿಕೆ
ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ಹೊರತಾಗಿಯೂ ಅಫ್ಘಾನಿಸ್ತಾನದಿಂದ ಅಮೆರಿಕದ ನಾಗರಿಕರನ್ನು ಮತ್ತು ಇತರರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಅಮೆರಿಕ...

ಕಾಬೂಲ್ ವಿಮಾನ ನಿಲ್ದಾಣ ಬಾಂಬ್ ಸ್ಫೋಟದಲ್ಲಿ ಕನಿಷ್ಠ 95 ಅಫ್ಘಾನಿಸ್ತಾನಿಗಳು ಮೃತಪಟ್ಟಿದ್ದಾರೆ: ಅಧಿಕಾರಿಗಳು
ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಗುರುವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 95 ಅಫ್ಘಾನಿಸ್ತಾನಿಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಕಾಬೂಲ್ ಅವಳಿ ಸ್ಫೋಟ: 60ಕ್ಕೂ ಹೆಚ್ಚು ಅಫ್ಘನ್ನರು, ಯುಎಸ್ ನ 12 ಸೇನಾ ಸಿಬ್ಬಂದಿ ಸಾವು, 140ಕ್ಕೂ ಅಧಿಕ ಮಂದಿಗೆ ಗಾಯ
ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ಹೇಳಿಕೆ ಬೆನ್ನಲ್ಲೇ ವಿಮಾನ ನಿಲ್ದಾಣದ ಸಂಕೀರ್ಣದಲ್ಲಿ ಸಂಭವಿಸಿದ್ದ ಅವಳಿ ಸ್ಫೋಟ ಪ್ರಕರಣದಲ್ಲಿ 35 ಮಂದಿ ಸಾವನ್ನಪ್ಪಿದ್ದು 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವಳಿ ಸ್ಫೋಟ: ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್
ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಗೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ.

ಅತ್ಯಂತ ಅಪಾಯದಲ್ಲಿ ಕಾಬೂಲ್ ವಿಮಾನ ನಿಲ್ದಾಣ: ಉಗ್ರ ದಾಳಿಯ ಎಚ್ಚರಿಕೆ ನೀಡಿದ ಬ್ರಿಟನ್
ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಅಫ್ಗಾನಿಸ್ತಾದ ಕಾಬೂಲ್‌ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು...

