ವಿದೇಶ2021ರ ಕಾಬೂಲ್ ವಿಮಾನ ನಿಲ್ದಾಣದ ದಾಳಿಯ ಮಾಸ್ಟರ್ ಮೈಂಡ್ ಅನ್ನು ಹೊಡೆದುರುಳಿಸಿದ ತಾಲಿಬಾನ್: ಅಮೆರಿಕ
ಕಾಬೂಲ್ ವಿಮಾನ ನಿಲ್ದಾಣದಲ್ಲಿ 2021 ರಲ್ಲಿ ವಿಧ್ವಂಸಕ ಬಾಂಬ್ ದಾಳಿ ನಡೆಸಿದ್ದ ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಗುಂಪಿನ ಮಾಸ್ಟರ್ ಮೈಂಡ್ ಅನ್ನು ಆಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್ ಸರ್ಕಾರ ಹೊಡೆದುರುಳಿಸಿದೆ ಎಂದು ಅಮೆರಿಕ ಹೇಳಿದೆ.