ಜಿಲ್ಲಾ ಸುದ್ದಿಜನವರಿಯಲ್ಲಿ ರು.1500 ಕೋಟಿ ಕಾಮಗಾರಿ
ಬಿಬಿಎಂಪಿಯಲ್ಲಿ ಮೈತ್ರಿಕೂಟ ಆಡಳಿತಕ್ಕೆ ಬಂದು ನಾಲ್ಕು ತಿಂಗಳು ಕಳೆದರೂ ಶೂನ್ಯ ಸಾಧನೆ ಮಾಡಿದೆ ಎಂಬ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಆರೋಪಕ್ಕೆ ಆಡಳಿತ ಪಕ್ಷದ ನಾಯಕ ಆರ್.ಎಸ್. ಸತ್ಯನಾರಾಯಣ ತಿರುಗೇಟು ನೀಡಿದ್ದಾರೆ. ಜತೆಗೆ ನಗರದ ರಸ್ತೆ ಹಾಳಾಗಲು ಬಿಜೆಪಿ ಅವಧಿಯಲ್ಲಿನ...