ರಾಜ್ಯಹಿಂದಿನ ಸರ್ಕಾರದ ಕಾಮಗಾರಿಗಳಿಗೆ ಯಾವ ಕಾನೂನಿನಡಿ ತಡೆ ನೀಡಲಾಗಿದೆ: ಬಿಎಸ್ ವೈ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ತಡೆ ನೀಡುವ ಅಧಿಕಾರ ಮುಖ್ಯಮಂತ್ರಿಗೆ ಇದೆಯೇ? ಯಾವ ಕಾನೂನಿನಡಿ ಕಾಮಗಾರಿಗಳಿಗೆ ತಡೆ ನೀಡಲಾಗಿದೆ ಎಂದು ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.