ಕಾಮಗಾರಿ ಪರಿಶೀಲನೆ

ಹೇಮಾವತಿ ಲಿಂಕ್ ಕೆನಾಲ್ ಯೋಜನೆ: ಪೈಪ್ ಗಳ ಖರೀದಿಗೆ 400 ಕೋಟಿ ರೂ ಬಿಡುಗಡೆ; ನಾಲ್ಕೈದು ತಿಂಗಳಲ್ಲಿ ಕಾಮಗಾರಿ ಪೂರ್ಣ!
ಸಮುದ್ರಕ್ಕೆ ಹರಿದು ಹೋಗುವ ನೀರನ್ನು ರೈತರ ಉಪಯೋಗಕ್ಕೆ ಬಳಸಿಕೊಳ್ಳಲು ಚಾನಲ್ಗಳ ಮೂಲಕ ನೀರು ಹರಿಸುವ ಕೆಲಸ ನಡೆಯಬೇಕು.

ನೂತನ ಸಂಸತ್ ಕಟ್ಟಡಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ, ಕಾಮಗಾರಿ ಪರಿಶೀಲನೆ
ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ನೂತನ ಸಂಸತ್ ಕಟ್ಟಡಕ್ಕೆ ದಿಢೀರ್ ಭೇಟಿ ನೀಡಿದರು. ಈ ವೇಳೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಪ್ರಧಾನಿ, ಕಟ್ಟಡ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ.

