ರಾಜ್ಯಸ್ಮಾರ್ಟ್ ಸಿಟಿ ಕಾಮಗಾರಿಗಳ ವೇಗ ಕುಂಠಿತ: ಮುಖ್ಯಮಂತ್ರಿ ಯಡಿಯೂರಪ್ಪ ಅತೃಪ್ತಿ
ಮುಂಗಾರು ಮಳೆ ಪ್ರಾರಂಭವಾಗಿದ್ದರೂ ಕೂಡ ಬೆಂಗಳೂರು ನಗರದಲ್ಲಿ ಅನುಷ್ಠಾನದಲ್ಲಿರುವ ಸ್ಮಾರ್ಟ್ ಸಿಟಿಯೋಜನೆಯಡಿ ರಸ್ತೆ ಮತ್ತಿತರ ಕಾಮಗಾರಿಗಳ ಪ್ರಗತಿ ಕುಂಠಿತಗೊಂಡಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತೃಪ್ತಿ ವ್ಯಕ್ತಪಡಿಸಿದ್ದಾರೆ.