ರಾಜಕೀಯಕೆಆರ್ ಪೇಟೆಯಲ್ಲಿ ಮುಂಬೈನ ಕಾಮಾಟಿಪುರ: ವಿವಾದದ ಕಿಡಿ ಹೊತ್ತಿಸಿದ ಡಿಸಿ ತಮ್ಮಣ್ಣ ಹೇಳಿಕೆ!
ಉಪ ಚುನಾವಣೆ ರಣಕಣ ದಿನಕಳೆದಂತೆ ರಂಗೇರುತ್ತಿದ್ದು, ಜಿದ್ದಿಗೆ ಬಿದ್ದವರಂತೆ ಮೂರೂ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿಯಲ್ಲಿ ಮುಳುಗಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಡಿಸಿ ತಮಣ್ಣ..