ಕಾಮನ್ ವೆಲ್ತ್ 2022

ಕಾಮನ್ ವೆಲ್ತ್ ಗೇಮ್ಸ್ 2022: ಭಾರತಕ್ಕೆ ಹೆಮ್ಮೆ ತಂದ ಮಹಿಳಾ ಕ್ರೀಡಾಪಟುಗಳು ಇವರು!
ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತೀಯ ಮಹಿಳೆಯರು ವಿವಿಧ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರುವುದರೊಂದಿಗೆ ಪದಕ ಗೆಲ್ಲುವುದರೊಂದಿಗೆ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ಕೋವಿಡ್-19: ಭಾರತದಲ್ಲಿ ನಡೆಯಬೇಕಿದ್ದ 2022 ಕಾಮನ್ ವೆಲ್ತ್ ಶೂಟಿಂಗ್ ಮತ್ತು ಆರ್ಚರಿ ಕ್ರೀಡಾಕೂಟ ರದ್ದು
ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ 2022 ರ ಬರ್ಮಿಂಗ್ ಹ್ಯಾಮ್ ಕ್ರೀಡಾಕೂಟಕ್ಕೆ ಮುಂಚಿತವಾಗಿ ಚಂಡೀಗಢದಲ್ಲಿ ನಡೆಯಬೇಕಿದ್ದ ಕಾಮನ್ವೆಲ್ತ್ ಬಿಲ್ಲುಗಾರಿಕೆ ಮತ್ತು ಶೂಟಿಂಗ್ ಚಾಂಪಿಯನ್ ಶಿಪ್‌ಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

2022ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಶೂಟಿಂಗ್ ಇಲ್ಲ!
ಮುಂಬರುವ 2022ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಶೂಟಿಂಗ್ ಸ್ಪರ್ಧೆಯನ್ನು ಕೈಬಿಡಲಾಗಿದೆ.

