ಕಾಮನ್‌ವೆಲ್ತ್ ಕ್ರೀಡಾಕೂಟ

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಬಂಗಾರ ಗೆದ್ದ ಮೀರಾಬಾಯಿ ಚಾನು; ಭಾರತಕ್ಕೆ ಮೊದಲ ಚಿನ್ನದ ಪದಕ!
ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮತ್ತು ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಮತ್ತೊಮ್ಮೆ ಇಡೀ ದೇಶದ ಹೃದಯ ಗೆದ್ದಿದ್ದಾರೆ. 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಚಿನ್ನದ ಪದಕವನ್ನು ಖಚಿತಪಡಿಸಿತು.

ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪಿವಿ ಸಿಂಧು ಭಾರತದ ಧ್ವಜಧಾರಿ
ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಭಾರತದ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ.

ನೀರಜ್ ಚೋಪ್ರಾಗೆ ಗಾಯ, ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಉಂಟಾದ ಗಾಯದಿಂದಾಗಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಪುರುಷರ ಹಾಕಿಯಲ್ಲಿ ನ್ಯೂಜಿಲೆಂಡ್ ಗೆ ಮಣಿದ ಭಾರತ
21ನೇ ಆವೃತ್ತಿಯ ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ ಹಾಕಿ ವಿಭಾಗದಲ್ಲಿ ಭಾರತ ತಂಡ ಸೆಮೀಸ್ ಹಂತದಲ್ಲಿ ಸೋಲನುಭವಿಸಿದೆ.

ಕಾಮನ್‌ವೆಲ್ತ್ ಮಹಿಳಾ ಹಾಕಿ: ಸೆಮಿ ಫೈನಲ್ ನಲ್ಲಿ ಭಾರತಕ್ಕೆ ಸೋಲು
ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬಾರತ ಮಹಿಳಾ ಹಾಕಿ ತಂಡವು ಸೆಮಿ ಫೈನಲ್ಸ್ ಹಂತದಲ್ಲಿ ಮೂರು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಪರಾಭವಗೊಂಡಿದೆ

