ಕ್ರೀಡೆಐತಿಹಾಸಿಕ ಕಂಚಿನ ಪದಕ ಜಯಿಸಿದ ತೇಜಸ್ವಿನ್ ಶಂಕರ್ ಗೆ ಪ್ರಧಾನಿ ಮೋದಿ ಅಭಿನಂದನೆ
ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.