ಕ್ರೀಡೆGlasgow 2026 Commonwealth Games ನಿಂದ ಕ್ರಿಕೆಟ್ ಔಟ್; ಕೊನೆಗೂ ಈಡೇರಲಿಲ್ಲ ಅಭಿಮಾನಿಗಳ ಕನಸು!
ಸ್ಕಾಟ್ಲೆಂಡ್ ನ ಗ್ಲಾಸ್ಗೊನಲ್ಲಿ 2026ರಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹಾಕಿ, ಬ್ಯಾಡ್ಮಿಂಟನ್, ಕುಸ್ತಿ, ಶೂಟಿಂಗ್, ಟೇಬಲ್ ಟೆನ್ನಿಸ್, ಸ್ಕ್ವಾಷ್, ಟ್ರಥ್ಲಾನ್ ಹಾಗೂ ಕ್ರಿಕೆಟ್ ಸೇರಿದಂತೆ 10 ಕ್ರೀಡೆಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.