ರಾಜಕೀಯಹಿರಿಯ ತಲೆಗಳಿಗೆ ಗೇಟ್ ಪಾಸ್; ಹೊಸ ಮುಖಗಳಿಗೆ ಅವಕಾಶ: ಸಂಪುಟ ಪುನಾರಚನೆಯಲ್ಲಿ 'ಕಾಮರಾಜ್ ಪ್ಲಾನ್' ಅಳವಡಿಕೆಗೆ ನಿಷ್ಠಾವಂತರ ಒತ್ತಾಯ!
ಆಡಳಿತಾರೂಢ ಕಾಂಗ್ರೆಸ್ನೊಳಗಿನ ಅಸಮಾಧಾನದ ನಡುವೆ, ಪಕ್ಷದ ನಿಷ್ಠಾವಂತರು ಸಚಿವ ಸಂಪುಟ ಪುನಾರಚನೆ ವೇಳೆ ಪ್ರಸಿದ್ಧ 'ಕಾಮರಾಜ್ ಯೋಜನೆ'ಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿದ್ದಾರೆ.