ರಾಜ್ಯಬೆಂಗಳೂರು: ಚಾಕುವಿನಿಂದ ಇರಿದು ಹಣ ದೋಚಿದ್ದ ಇಬ್ಬರು ಕುಖ್ಯಾತ ದರೋಡೆಕೋರರ ಬಂಧನ
ಫೆಬ್ರುವರಿ 12 ರಂದು ಸುಂಕದಕಟ್ಟೆ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 26 ವರ್ಷದ ದರೋಡೆಕೋರ ಮತ್ತು ಆತನ ಸಹಚರನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಹಣ ದೋಚುವ ಮುನ್ನ ಆರೋಪಿಗಳು ಸಂತ್ರಸ್ತರಿಗೆ ಚಾಕುವಿನಿಂದ ಇರಿದಿದ್ದರು.