ವಿದೇಶಇರಾನ್ ನಿರ್ಮಿತ ಕಾಮಿಕೇಜ್ ಡ್ರೋನ್ ಬಳಸಿ ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ದಾಳಿ
ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ದಾಳಿ ಮಾಡಲು ರಷ್ಯಾ ಕಾಮಿಕೇಜ್ ಡ್ರೋನ್ಗಳನ್ನು ಬಳಸಿದೆ ಎಂದು ಉಕ್ರೇನ್ನ ಉನ್ನತ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ರಷ್ಯಾ ಇತ್ತೀಚೆಗೆ ರಾಜಧಾನಿ ಕೀವ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಲೇ ಇದೆ.