ಸಿನಿಮಾ ಸುದ್ದಿ''ನಿಮ್ಮ ತೆವಲಿಗೋಸ್ಕರ ನ್ಯೂಸ್ ಹಾಕ್ಬೇಡಿ: ರೊಚ್ಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ! ವಿಡಿಯೋ
ಕಾಮಿಡಿ ಕಿಲಾಡಿ ಖ್ಯಾತಿಯ ಖ್ಯಾತಿಯ ನಯನಾ ಫೇಕ್ ನ್ಯೂಸ್ ವಿರುದ್ಧ ಗರಂ ಆಗಿದ್ದಾರೆ. ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ನಯನಾ, ಗಂಡನಿಂದ ಪ್ರೆಗ್ನೆಂಟ್ ಆಗಿದ್ದಾರೆ, ಅವರಿಗೆ ಡಿಲಿವರಿ ಆಗಿ ಅವರಿಗೆ ಗಂಡು ಮಗು ಆಗಿದೆ, ಅವಳಿ-ಜವಳಿ ಮಕ್ಕಳಾಗಿವೆ ಅಂತಾ ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳೇ ಆಕೆಯ ಆಕ್ರೋಶಕ್ಕೆ ಕಾರಣವಾಗಿದೆ.