ಕಾಮಿಡಿ ಕಿಲಾಡಿಗಳು

ಮಜಾ ಭಾರತ-ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ಕಲಾವಿದ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು!
ಸಿದ್ದಾರ್ಥ ಪರಸನೂರು ಅವರ ಮೃತ ದೇಹವನ್ನು ಗಮನಿಸಿದರೆ ಇದು ಸಹಜ ಸಾವಲ್ಲ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರಬಹುದು ಎಂದು ಮತ್ತೆ ಕೆಲವರು ಶಂಕಿಸಿದ್ದಾರೆ.

'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಯನಾ ವಿರುದ್ಧ ಅಟ್ರಾಸಿಟಿ ಪ್ರಕರಣ; ನಟಿ ಬಂಧನ?
ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಟಿ ನಯನಾ ದಲಿತ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ.

ಮಾನಸಿಕ ಖಿನ್ನತೆ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹತ್ಯೆ
ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದ ಚಂದ್ರಶೇಖರ್, ಬಳಿಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವ ಮರಳಿ ಬಂದಿರಲಿಲ್ಲ.

ಪತ್ನಿಗೆ ಅಶ್ಲೀಲ ಸಂದೇಶ: ಆರೋಪಿಯ ಹಿಡಿದ ಪೊಲೀಸರು; ಹಾಸ್ಯನಟ ಸಂಜು ಬಸಯ್ಯ ಮಾಡಿದ್ದೇನು?
ಕನ್ನಡ ಕಿರುತೆರೆಯಲ್ಲಿ ಹಾಸ್ಯ ಕಾರ್ಯಕ್ರಮಗಳ ಮೂಲಕ ಪ್ರಸಿದ್ಧಿಯಾಗಿರುವ ಹಾಸ್ಯಕಲಾವಿದ ಸಂಜು ಬಸಯ್ಯ ಅವರ ಪತ್ನಿ ಪಲ್ಲವಿ ಅವರಿಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಯುವಕನೋರ್ವ ಅಶ್ಲೀಲ ಸಂದೇಶ ರವಾನಿಸಿ ವಿಕೃತಿ ಮೆರೆದಿದ್ದಾನೆ.

Love Sex Aur Dhokha: ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ವಿರುದ್ಧ FIR
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು,ಕಿರುತೆರೆ ನಟಿಯೊಬ್ಬರು ಇವರ ವಿರುದ್ಧ ಈ ರೀತಿಯ ಆರೋಪ ಹೊರಿಸಿದ್ದಾರೆ.

News Headlines 13-05-25 | Operation Sindoor- ಮೇ 15ಕ್ಕೆ BJP ತಿರಂಗ ಯಾತ್ರೆ; Quran ಸುಟ್ಟು ಹಾಕಿದ ಕಿಡಿಗೇಡಿಗಳು; ರಾಕೇಶ್ ಪೂಜಾರಿ ಅಂತ್ಯಕ್ರಿಯೆ; Modi ಮನೆ ಮೇಲೆ ಬಾಂಬ್ ಹಾಕಬೇಕು, ಯುವಕ ವಶಕ್ಕೆ!

Comedy Khiladigalu season-3 ಖ್ಯಾತಿಯ ರಾಕೇಶ್ ಪೂಜಾರಿ ವಿಧಿವಶ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ ಅವರು ಕನ್ನಡ ರಾಜ್ಯೋತ್ಸವ ದಿನದಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಸಂಜು ಬಸಯ್ಯ- ಪಲ್ಲವಿ ಬಳ್ಳಾರಿ ಅದ್ಧೂರಿ ಆರತಕ್ಷತೆಯ ಚಿತ್ರಗಳು
ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಅವರೊಂದಿಗೆ ಕಳೆದ ಜುಲೈ 30 ರಂದು ದಾಂಪತ್ಯ ಜೀವನಕ್ಕೆ ಕಾಲಿಟಿದ್ದು, ಇದೀಗ ಈ ಜೋಡಿಯ ಆರತಕ್ಷತೆಯು ಅದ್ದೂರಿಯಾಗಿ ನಡೆದಿದೆ.

