ರಾಜ್ಯಮಂಡ್ಯ: ಸಲ್ಲಿಂಗ ಕಾಮಕ್ಕಾಗಿ ಬಾಲಕನಿಗೆ ಮರ್ಮಾಂಗ ಕತ್ತರಿಸಿಕೊಳ್ಳುವಂತೆ ಪುಸಲಾಯಿಸಿದ್ದ ಪಾಪಿಯ ಬಂಧನ
ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕನೋರ್ವನನ್ನು ಅಪಹರಿಸಿ ಮರ್ಮಾಂಗ ಕತ್ತರಿಸಿದ್ದ ಪ್ರಕರಣದ ರಹಸ್ಯವನ್ನು ಪತ್ತೆಹಚ್ಚುವಲ್ಲಿ ಶ್ರೀರಂಗಪಟ್ಟಣ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.