ದೇಶಬಾಲಕಿ ಮೇಲೆ ಅತ್ಯಾಚಾರ: ಕೇವಲ 40 ದಿನದಲ್ಲೇ ತೀರ್ಪು ಪ್ರಕಟ; ಕಾಮುಕನಿಗೆ ಗಲ್ಲು ಶಿಕ್ಷೆ!
ಎಫ್ಐಆರ್ನಿಂದ ಮರಣದಂಡನೆಯವರೆಗಿನ ಸಂಪೂರ್ಣ ನ್ಯಾಯ ಪ್ರಕ್ರಿಯೆಯು ಕೇವಲ 40 ದಿನಗಳಲ್ಲಿ ಪೂರ್ಣಗೊಂಡಿದ್ದು, ವಿಶೇಷ ಕೋರ್ಟ್ ಸಂತ್ರಸ್ತೆಗೆ ತ್ವರಿತ ನ್ಯಾಯ ಒದಗಿಸುವ ಮೂಲಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಕಾಮುಕರಿಗೆ ಕಠಿಣ ಎಚ್ಚರಿಕೆ ರವಾನಿಸಿದೆ.