ದೇಶಬಿಹಾರಕ್ಕೆ ಸುಶೀಲ್ ಮೋದಿ ಬದಲು ದಲಿತ ನಾಯಕ ಕಾಮೇಶ್ವರ್ ಚೌಪಾಲ್ ನೂತನ ಡಿಸಿಎಂ?
ಬಿಹಾರದಲ್ಲಿ ಚುನಾವಣೆ ಮುಕ್ತಾಯಗೊಂಡು ಎನ್ ಡಿಎ ಮೈತ್ರಿಕೂಟದ ಮೊದಲ ಸಭೆ ನಡೆದಿದ್ದು, ಹಾಲಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ಅವರ ಬದಲು ಬಿಜೆಪಿ ದಲಿತ ನಾಯಕ ಕಾಮೇಶ್ವರ್ ಚೌಪಾಲ್ ಅವರನ್ನು ನೂತನ ಡಿಸಿಎಂ ಆಗಿ ನೇಮಕ ಮಾಡಲು ಚಿಂತನೆ ನಡೆಸುತ್ತಿದೆ ಎಂಬ ವದಂತಿ ಹಬ್ಬಿದೆ.