ಕಾಮ್ಸ್

SSLC ನಕಲಿ ಪ್ರಶ್ನೆಪತ್ರಿಕೆ ಹಂಚಿಕೊಳ್ಳುತ್ತಿರುವ ವೆಬ್‌ಸೈಟ್‌, ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿ- KAMS
ರಾಜ್ಯ

SSLC ನಕಲಿ ಪ್ರಶ್ನೆಪತ್ರಿಕೆ ಹಂಚಿಕೊಳ್ಳುತ್ತಿರುವ ವೆಬ್‌ಸೈಟ್‌, ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿ- KAMS

ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ SSLC ಪ್ರಶ್ನೆ ಪತ್ರಿಕೆಗಳ ಪ್ರಸರಣ ಹೆಚ್ಚುತ್ತಿದೆ, ವಿದ್ಯಾರ್ಥಿಗಳನ್ನು 'ನಿಜವಾದ ಪ್ರಶ್ನೆ ಪತ್ರಿಕೆಗಳು' ಎಂದು ಪ್ರಚಾರ ಮಾಡುವ ಮೂಲಕ ದುಷ್ಕರ್ಮಿಗಳು ದಾರಿ ತಪ್ಪಿಸುತ್ತಿದ್ದಾರೆ

1ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿ ಸಡಿಲಿಕೆ: KAMS ತೀವ್ರ ವಿರೋಧ
ರಾಜ್ಯ

1ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿ ಸಡಿಲಿಕೆ: KAMS ತೀವ್ರ ವಿರೋಧ

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ KAMS ಸರ್ಕಾರವು ಈ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದೆ, ಇದು ಕಳೆದ ಮೂರು ವರ್ಷಗಳಿಂದ ಜಾರಿಯಲ್ಲಿರುವ ಪ್ರವೇಶ ವ್ಯವಸ್ಥೆಗೆ ಅಡ್ಡಿಯುಂಟು ಮಾಡುತ್ತದೆ ಎಂದು ತಿಳಿಸಿದೆ.

ಸಿಇಟಿ  ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ಕೋಚಿಂಗ್ ಸೆಂಟರ್‌ ಕೈವಾಡ; KAMS
ರಾಜ್ಯ

ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ಕೋಚಿಂಗ್ ಸೆಂಟರ್‌ ಕೈವಾಡ; KAMS

ಈ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಿಇಟಿ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳು ಕಾಣಿಸಿಕೊಂಡ ನಂತರ ವಿದ್ಯಾರ್ಥಿಗಳು ಗೊಂದಲಕ್ಕೆ ಬಿದ್ದಿದ್ದರು.

ಖಾಸಗಿ ಶಾಲೆಗಳ ಕಾಮ್ಸ್ ಪ್ರಧಾನ ಕಾರ್ಯದರ್ಶಿ ಮೇಲೆ ಮುಸುಕುದಾರಿಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ
ರಾಜ್ಯ

ಖಾಸಗಿ ಶಾಲೆಗಳ ಕಾಮ್ಸ್ ಪ್ರಧಾನ ಕಾರ್ಯದರ್ಶಿ ಮೇಲೆ ಮುಸುಕುದಾರಿಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ಭಯಾನಕ ಘಟನೆಯೊಂದರಲ್ಲಿ ಮೂವರು ಮುಸುಕುದಾರಿಗಳ ಗುಂಪೊಂದು  ರಾಜ್ಯ ಖಾಸಗಿ ಶಾಲೆಗಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದಾರೆ. ವಿದ್ಯಾರಣ್ಯಪುರ ಬಳಿಯ ಮುತ್ಯಾಲನಗರದಲ್ಲಿ ಅವರ ಮನೆಯ ಎದುರುಗಡೆಯೇ ನಡೆದಿರುವ ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.