ಕಾಯ್ದಿರಿಸಿದ ತೀರ್ಪು

ಕಾಯ್ದಿರಿಸಿದ ತೀರ್ಪುಗಳನ್ನು 3 ತಿಂಗಳಲ್ಲಿ ಪ್ರಕಟಿಸಿ: ಹೈಕೋರ್ಟ್ಗಳಿಗೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ
ಜಾಮೀನು ಅರ್ಜಿಗಳಂತಹ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಲೇವಾರಿ ಮಾಡುವಂತೆ ಸೂಚಿಸಿದೆ.

ಬಿಬಿಎಂಪಿ ಚುನಾವಣೆ: ಏ. 24ಕ್ಕೆ ಹೈಕೋರ್ಟ್ ತೀರ್ಪು ಪ್ರಕಟ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಏಪ್ರಿಲ್ 24ಕ್ಕೆ ಕಾಯ್ದಿರಿಸಿದೆ.

