ರಾಜ್ಯಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಬಂಧನ ಜಾಮೀನು ಅರ್ಜಿ, ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಮುಂದಿನ ವಿಚಾರಣೆಗಾಗಿ ಆರೋಪಿಯನ್ನು ತನ್ನ ವಶಕ್ಕೆ ನೀಡಬೇಕು ಎಂದು ಆದಾಯ ಗುಪ್ತಚರ ನಿರ್ದೇಶನಾಲಯ (DRI)ವಾದದ ಬಳಿಕ ಆರ್ಥಿಕ ಅಪರಾಧಗಳ ನ್ಯಾಯಾಲಯ ಶುಕ್ರವಾರಕ್ಕೆ ತನ್ನ ತೀರ್ಪನ್ನು ಕಾಯ್ದಿರಿಸಿತು.