ರಾಜ್ಯ ಬಜೆಟ್ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು; ಭೂಮಿ ಖರೀದಿಸಲು ಅನುಕೂಲವಾಗುವಂತೆ ಕಾಯ್ದೆಗಳಿಗೆ ತಿದ್ದುಪಡಿ- ಮುಖ್ಯಮಂತ್ರಿ
ರಾಜ್ಯದಲ್ಲಿ ಹೂಡಿಕೆದಾರರಿಗೆ ಉತ್ತೇಜನ ನೀಡಲು, ಕೈಗಾರಿಕೆ ಸ್ಥಾಪನೆಗೆ ಗುರುತಿಸುವ ಜಾಗದಲ್ಲಿ ನೇರವಾಗಿ ಭೂಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿಗೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ