ಕಾರವಾನ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಪುತ್ರ ವಿವೇಕ್ ದೋವಲ್ ಪಾಟಿ ಸವಾಲನ್ನು ದೆಹಲಿ ಕೋರ್ಟ್ ಜು.29ಕ್ಕೆ ನಿಗದಿಪಡಿಸಿದೆ.