ರಾಜ್ಯಪ್ರವಾಸೋದ್ಯಮ ಪುನಶ್ಚೇತನಕ್ಕೆ ಅಗತ್ಯ ಕ್ರಮ: ಕಾರವಾನ್ ಮಿನಿ ಬಸ್ಗೆ ಮುಖ್ಯಮಂತ್ರಿ ಚಾಲನೆ
ಮುಖ್ಯಮಂತ್ರಿ ಬಿ.ಎಸ್,.ಯಡಿಯೂರಪ್ಪ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸ್ಮಾರ್ಟ್ ಆಪ್ ಯೋಜನೆಯಡಿ ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್)ಗಳಿಗೆ ಹಸಿರುನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.