ಕಾರಾಗೃಹ

ಇದು ಜೈಲಲ್ಲ, ಲಿಕರ್ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?
ರಾಜ್ಯ

ಇದು ಜೈಲಲ್ಲ, ಲಿಕರ್ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

ಆ್ಯಪಲ್, ದ್ರಾಕ್ಷಿಮತ್ತು ಪೈನ್ ಆ್ಯಪಲ್‌ಗಳನ್ನು ಬಳಸಿ ಜೈಲಿನಲ್ಲಿ ಕೈದಿಗಳು ವೈನ್ ತಯಾರಿಸಿದ್ದಾರೆ ಎನ್ನಲಾದ ವಿಡಿಯೋ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರಾಗೃಹಗಳು ಪೊಲೀಸ್ ಠಾಣೆಗಳಲ್ಲ: ಜೈಲು ಸೂಪರಿಂಟೆಂಡೆಂಟ್ ಆಗಿ IPS ಅಧಿಕಾರಿ ನೇಮಕ ಮಾಡಿದ್ದಕ್ಕೆ ವ್ಯಾಪಕ ಟೀಕೆ
ರಾಜ್ಯ

ಕಾರಾಗೃಹಗಳು ಪೊಲೀಸ್ ಠಾಣೆಗಳಲ್ಲ: ಜೈಲು ಸೂಪರಿಂಟೆಂಡೆಂಟ್ ಆಗಿ IPS ಅಧಿಕಾರಿ ನೇಮಕ ಮಾಡಿದ್ದಕ್ಕೆ ವ್ಯಾಪಕ ಟೀಕೆ

ಕಾರಾಗೃಹಗಳು ಪೊಲೀಸ್ ಠಾಣೆಗಳಲ್ಲ. ಪುನರ್ವಸತಿ, ಸಮಾಲೋಚನೆ ಮತ್ತು ಕೈದಿಗಳ ಕಲ್ಯಾಣವನ್ನು ಅರ್ಥಮಾಡಿಕೊಳ್ಳುವ ಸುಧಾರಣಾ-ಆಧಾರಿತ ನಿರ್ವಾಹಕರ ಅಗತ್ಯವಿದೆ ಎಂದು ಜೈಲು ಮತ್ತು ತಿದ್ದುಪಡಿ ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಬೇಡ್ಕರ್‌ ಜಯಂತಿ, ಬುದ್ಧ ಪೂರ್ಣಿಮೆ: ಕಾರಾಗೃಹಗಳಲ್ಲಿ ಸಿಹಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ
ರಾಜ್ಯ

ಅಂಬೇಡ್ಕರ್‌ ಜಯಂತಿ, ಬುದ್ಧ ಪೂರ್ಣಿಮೆ: ಕಾರಾಗೃಹಗಳಲ್ಲಿ ಸಿಹಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ

2014ರಿಂದ ವಿಶೇಷ ದಿನಗಳಲ್ಲಿ ಬಂದಿಗಳಿಗೆ ಸಿಹಿ ವಿತರಿಸುವ ಪದ್ಧತಿ ಜಾರಿಯಲ್ಲಿದೆ. ಗಣರಾಜ್ಯೋತ್ಸವ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ ಸೇರಿ ರಾಷ್ಟ್ರೀಯ ಹಬ್ಬಗಳು ಹಾಗೂ ಪ್ರಮುಖ ಹಬ್ಬಗಳಂದು ಕೈದಿಗಳಿಗೆ ಸಿಹಿ ವಿತರಿಸಲಾಗುತ್ತಿದೆ.

ಹಾಸನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಆಟಾಟೋಪ: ಪೊಲೀಸರ ದಿಢೀರ್ ದಾಳಿ ವೇಳೆ ಮಾದಕ ವಸ್ತು, ಮೊಬೈಲ್ ಫೋನ್​ಗಳು ಪತ್ತೆ!
ರಾಜ್ಯ

ಹಾಸನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಆಟಾಟೋಪ: ಪೊಲೀಸರ ದಿಢೀರ್ ದಾಳಿ ವೇಳೆ ಮಾದಕ ವಸ್ತು, ಮೊಬೈಲ್ ಫೋನ್​ಗಳು ಪತ್ತೆ!

ಹಾಸನ ಜಿಲ್ಲಾ ಕಾರಾಗೃಹದ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಕೈದಿಗಳಿಂದ 18 ಮೊಬೈಲ್‌ಗಳು, ಐದು ಸ್ಮಾರ್ಟ್‌ಫೋನ್‌ಗಳು, ಗಾಂಜಾ ಪ್ಯಾಕೆಟ್‌ಗಳು, ಬೀಡಿ ಮತ್ತು ಸಿಗರೇಟ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ‌ ಪ್ರಕರಣ: ಇಬ್ಬರು ಸಿಬ್ಬಂದಿಗಳ ಅಮಾನತು
ರಾಜ್ಯ

ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ‌ ಪ್ರಕರಣ: ಇಬ್ಬರು ಸಿಬ್ಬಂದಿಗಳ ಅಮಾನತು

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಕಾರಾಗೃಹಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ, ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ: ಗೃಹ ಸಚಿವ 
ರಾಜ್ಯ

ಕಾರಾಗೃಹಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ, ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ: ಗೃಹ ಸಚಿವ 

ರಾಜ್ಯದ ಬಹುತೇಕ ಕಾರಾಗೃಹಗಳಲ್ಲಿ ಸ್ಥಳಾವಕಾಶ ಕೊರತೆಯಿದ್ದು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಅಕ್ರಮ ಎಸಗಿದ 7 ಜೈಲು ಅಧಿಕಾರಿಗಳ ವರ್ಗಾವಣೆ
ರಾಜ್ಯ

ಬೆಂಗಳೂರು: ಅಕ್ರಮ ಎಸಗಿದ 7 ಜೈಲು ಅಧಿಕಾರಿಗಳ ವರ್ಗಾವಣೆ

ಅಕ್ರಮ ಎಸಗಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 7 ಕಾರಾಗೃಹದ ಅಧಿಕಾರಿಗಳನ್ನು ರಾಜ್ಯ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡಲಾಗಿದೆ.

ಬುರುಂಡಿ ಕಾರಾಗೃಹದ ಬೆಂಕಿಯಲ್ಲಿ 38 ಮಂದಿ ಸಜೀವ ದಹನ: 69 ಮಂದಿಗೆ ಗಂಭೀರ ಗಾಯ
ವಿದೇಶ

ಬುರುಂಡಿ ಕಾರಾಗೃಹದ ಬೆಂಕಿಯಲ್ಲಿ 38 ಮಂದಿ ಸಜೀವ ದಹನ: 69 ಮಂದಿಗೆ ಗಂಭೀರ ಗಾಯ

ಬುರುಂಡಿಯಲ್ಲಿ ಕಿಕ್ಕಿರಿದು ತುಂಬಿದ್ದ ಕಾರಾಗೃಹದಲ್ಲಿ ಇಂದು ಬೆಳಗಿನ ಜಾವದ ವೇಳೆಗೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು 38 ಮಂದಿ ಸಜೀವ ದಹನವಾಗಿದ್ದಾರೆ. 

ದೆಹಲಿ ಕಾರಾಗೃಹದ ಕೈದಿಗಳಿಗೆ ಸುಮಾರು 17 ಸಾವಿರ ಡೋಸ್ ಕೋವಿಡ್ ಲಸಿಕೆ ನೀಡಿಕೆ
ದೇಶ

ದೆಹಲಿ ಕಾರಾಗೃಹದ ಕೈದಿಗಳಿಗೆ ಸುಮಾರು 17 ಸಾವಿರ ಡೋಸ್ ಕೋವಿಡ್ ಲಸಿಕೆ ನೀಡಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯ ಮೂರು ಕಾರಾಗೃಹದ ಕೈದಿಗಳಿಗೆ ಈವರೆಗೂ ಸುಮಾರು 17,362 ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಎಂದು ದೆಹಲಿ ಕಾರಾಗೃಹ ಇಲಾಖೆ ಭಾನುವಾರ ಹೇಳಿದ್ದಾರೆ.