ಚಪ್ಪಲಿ ಹಾಕಿಕೊಂಡು ಕಾರಿಂಜ ದೇವಸ್ಥಾನದ ಒಳಗೆ ಬಂದ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಇದರಿಂದ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಭಕ್ತರು ಹೇಳಿದ್ದಾರೆ.