ದೇಶಹಸುವಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರಿಗೆ ಬಸ್ ಡಿಕ್ಕಿ: ಪೊಲೀಸ್ ಪೇದೆ ಹಾಗೂ ಪತ್ನಿ ದುರ್ಮರಣ, ಇಬ್ಬರು ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.