ಕಾರಿಗೆ ಬೆಂಕಿ

ಕೊಡಗು: SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ, ಪ್ರಾಣಾಪಾಯದಿಂದ ಪಾರು; Video
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ, ಬಿಗಿ ಬಂದೋಬಸ್ತ್
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಾರೆ.

ಬೆಂಗಳೂರು: ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿಗೆ ಹೊತ್ತಿಕೊಂಡ ಬೆಂಕಿ; ಅದೃಷ್ಟವಶಾತ್ ಚಾಲಕ ಪಾರು
ಸಿಲಿಕಾನ್ ಸಿಟಿಯಲ್ಲಿ ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿನಲ್ಲಿ ಏಕಾಏಕೀ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಜಾರ್ಖಂಡ್: ಬಸ್ಸಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಐವರು ಸಜೀವ ದಹನ
ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ.

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ: ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ತಾಂತ್ರಿಕ ದೋಷದಿಂದ ಕಾರಿಗೆ ಬೆಂಕಿ: ಕಲ್ಯಾಣಿ ಮೋಟರ್ಸ್ ವಿರುದ್ಧ ಕೇಸ್ ದಾಖಲು
ಕಳೆದ ಫೆಬ್ರವರಿ 2ರಂದು ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ ಬೆಂಕಿ ತಗುಲಿ ತಾಯಿ ಮಗು ಸಜೀವ ದಹನವಾದ ಪ್ರಕರಣಕ್ಕೆ....

ತಮಿಳುನಾಡು: ಹೊತ್ತಿ ಉರಿಯುತ್ತಿದ್ದ ಕಾರಿನಿಂದ ಪತ್ನಿ, ಇಬ್ಬರು ಮಕ್ಕಳನ್ನು ರಕ್ಷಿಸಿ ಪತಿ ಸಾವು
38 ವರ್ಷದ ವ್ಯಕ್ತಿಯೊಬ್ಬರು ಹೊತ್ತಿ ಉರಿಯುತ್ತಿದ್ದ ತನ್ನ ಕಾರಿನಿಂದ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಿ ತಾವು ಪ್ರಾಣ ....

ಕೊಡಗಿನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಕಾರಿಗೆ ಬೆಂಕಿ
ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್)ದ ಕಾರ್ಯಕರ್ತರೊಬ್ಬರ ಕಾರಿಗೆ ಬೆಂಕಿ ಹಂಚಿಸಿದ ಘಟನೆ ಕೊಡಗು...

ರೈಲು ವಿಳಂಬ; ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಲ್ಲುತೂರಾಟ
ರೈಲು ವಿಳಂಬವಾಗಿದ್ದರ ವಿರುದ್ಧ ಆಕ್ರೋಶಗೊಂಡ ಪ್ರಯಾಣಿಕರು ರೈಲ್ವೇ ಹಳಿಗಳ ಮೇಲೆ ಇಳಿದು ರೈಲು ಅಧಿಕಾರಿಗಳ ಮೇಲೆ ಕಲ್ಲುತೂರಾಟ ಮಾಡಿದ್ದಾರೆ.

