ರಾಜ್ಯಬೆಂಗಳೂರು: ತಾನೇ ತಪ್ಪು ಮಾಡಿ ಆಕ್ರೋಶದಲ್ಲಿ ಕಲ್ಲಿನಿಂದ ಮಹಿಳೆಯೊಬ್ಬರ ಕಾರಿನ ಗಾಜು ಒಡೆದ ಆಟೋ ಚಾಲಕ!
ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪು ವೃತ್ತದ ಬಳಿಯ ಗಲಾಟೆ ಪ್ರಕರಣವೊಂದರಲ್ಲಿ ಆಟೋರಿಕ್ಷಾ ಚಾಲಕನೊಬ್ಬ ಮಲ್ಲೇಶ್ವರಂನ 38 ವರ್ಷದ ಉದ್ಯಮಿಯೊಬ್ಬರ ಕಾರಿನ ಹಿಂಬದಿಯ ಗಾಜನ್ನು ಕಲ್ಲಿನಿಂದ ಒಡೆದು ಹಾನಿಗೊಳಿಸಿದ್ದಾನೆ.