ಕಾರಿನ ಟೈರ್ ಸ್ಫೋಟ

ಕಾರ್ಕಳದಲ್ಲಿ ಕಾರು ಅಪಘಾತ: ತೆಲಂಗಾಣ ಸಚಿವ ರೋಹಿತ್ ರೆಡ್ಡಿ ಪ್ರಾಣಾಪಾಯದಿಂದ ಪಾರು!
ಕರ್ನಾಟಕದ ಕಾರ್ಕಳದಲ್ಲಿ ಕಾರು ಅಪಘಾತ ಸಂಭವಿಸಿದ್ದು, ತೆಲಂಗಾಣ ಸಚಿವ ರೋಹಿತ್ ರೆಡ್ಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ: ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ಕಾರಿನ ಟೈರ್ ಸ್ಫೋಟಗೊಂಡು ಆರು ಮಂದಿ ಸಾವು
ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬೆಳಗ್ಗೆ ಕಾರಿನ ಟೈರ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

