ವಿದೇಶಹೊಸ ವರ್ಷದಿಂದ ನಾಪತ್ತೆಯಾಗಿದ್ದ ಭಾರತೀಯ ಮೂಲದ ಯುವತಿ ಕಾರಿನ ಡಿಕ್ಕಿಯಲ್ಲಿ ಶವವಾಗಿ ಪತ್ತೆ!
ಎರಡು ವಾರಗಳ ಹಿಂದೆ ಕಾಣೆಯಾಗಿದ್ದ 4 ವರ್ಷದ ಭಾರತೀಯ ಮೂಲದ ಮಹಿಳೆ ಅಮೆರಿಕದ ಇಲಿನಾಯ್ಸ್ ರಾಜ್ಯದಲ್ಲಿ ತನ್ನ ಕಾರಿನ ಡಿಕ್ಕಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಈಕೆಯ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.