ದೇಶನವಿ ಮುಂಬೈ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಕಾರಿನ ಬಾನೆಟ್ ಮೇಲೆ 19 ಕಿಮೀ ಎಳೆದೊಯ್ದ ವ್ಯಕ್ತಿ, ಬಂಧನ
ಸಿಗ್ನಲ್ ಜಂಪ್ ಮಾಡಿದ ವ್ಯಕ್ತಿಯೊಬ್ಬರು, ವಾಶಿ ಪಟ್ಟಣದಲ್ಲಿ ಕರ್ತವ್ಯ ನಿರತ ಟ್ರಾಫಿಕ್ ಪೋಲೀಸರನ್ನು ತನ್ನ ಕಾರಿನ ಬಾನೆಟ್ ಮೇಲೆ ಸುಮಾರು 19 ಕಿಲೋಮೀಟರ್ಗಳವರೆಗೆ ಎಳೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಇಲ್ಲಿ ತಿಳಿಸಿದ್ದಾರೆ.