ರಾಜ್ಯಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಸಿಎಂ ಬೊಮ್ಮಾಯಿ ಖಂಡನೆ
ಕೊಡಗಿನಲ್ಲಿ ನಿನ್ನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ವಿವಾದಕ್ಕೆ ತಿರುಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರಿಗೆ ಈ ರೀತಿ ಅವಮಾನ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.