ದೇಶಸೂರತ್: ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ರೂ. ಜಪ್ತಿ, ಕಾಂಗ್ರೆಸ್ ಮುಖಂಡರ ವಿಐಪಿ ಪಾಸ್ ಪತ್ತೆ
ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ನಿತ್ಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಬುಧವಾರ ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ರೂಪಾಯಿ ನಗದನ್ನು ಸ್ಟಾಟಿಕ್ ಸರ್ವೆಲೆನ್ಸ್ ತಂಡ...