ರಾಜ್ಯಕಾರು ಚಾಲಕನ ಹತ್ಯೆ ಆರೋಪ: ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಯತ್ನಾಳ್ ಪತ್ರ
ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಟಾಕ್ ವಾರ್ ಮುಂದುವರೆದಿದ್ದು, ಕಾರು ಚಾಲಕನ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.