ದೇಶಕಾರು ಚಾಲಕನ ಪುತ್ರನಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬಂದ ವಿಜಯ್; ಡ್ರೈವರ್ ಮಗ ಈಗ MLA! ಹೃದಯಸ್ಪರ್ಶಿ Video ನೋಡಿ
ನಟ-ರಾಜಕಾರಣಿ ವಿಜಯ್ ಅವರು ತಮ್ಮ ಕಾರು ಚಾಲಕನ ಪುತ್ರ ಆರ್ ಶಬರಿನಾಥನ್ ಅವರಿಗೆ ಟಿವಿಕೆ ಟಿಕೆಟ್ ನೀಡಿ, ವಿರುಗಂಬಕ್ಕಂ ಕ್ಷೇತ್ರದಿಂದ ಕಣಕ್ಕೀಳಿಸಿ ಗೆಲ್ಲಿಸಿಕೊಂಡು ಬಂದಿದ್ದಾರೆ.